ಈಡಿಗ ಸಂಘದ ವತಿಯಿಂದ ದಿನಾಂಕ 31/08/2023 ರಂದು “ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ” ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಸಂಘದ ವತಿಯಿಂದ ಆಹ್ವಾನ ನೀಡಿರುತ್ತಾರೆ.
ದಯಮಾಡಿ ಎಲ್ಲಾ ಅಧಿಕಾರಿ ನೌಕರ ಬಂಧುಗಳು ಸದರಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಈ ಮೂಲಕ ತಮ್ಮಲ್ಲಿ ಕೋರಿಕೊಳ್ಳುತ್ತೇವೆ
This is a simple banner
Lorem ipsum dolor sit amet, consectetuer adipiscing elit, sed diam nonummy nibh euismod tincidunt ut laoreet dolore magna aliquam erat volutpat.