ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನಲ್ಲಿ ನಡೆದ ಸದಸ್ಯತ್ವ ಅಭಿಯಾನ.
ಉತ್ತರ ಕನ್ನಡ ಜಿಲ್ಲೆ ಶಿರಸಿ ಪಟ್ಟಣದಲ್ಲಿ ನಡೆದ ಸದಸ್ಯತ್ವ ಅಭಿಯಾನ
ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರದಲ್ಲಿ ನಡೆದ ಸದಸ್ಯತ್ವ ಅಭಿಯಾನ
ಉತ್ತರ ಕನ್ನಡ ಜಿಲ್ಲೆ ಅಂಕೋಲಾ ಪಟ್ಟಣದಲ್ಲಿ ನಡೆದ ಸದಸ್ಯತ್ವ ಅಭಿಯಾನ.
ಹಾಸನ ಜಿಲ್ಲೆಯಲ್ಲಿ ನಡೆದ ಸದಸ್ಯತ್ವ ಅಭಿಯಾನದಲ್ಲಿ ಸಮಾಜದ ನೌಕರ ಬಂಧುಗಳು ಪಾಲ್ಗೊಂಡಿದ್ದರು.
ಸಾಗರದಲ್ಲಿ ನಡೆದ ಈಡಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು. ಸಮಾಜದ ಹಿರಿಯರಾದ ಶ್ರೀ ಕಾಗೋಡು ತಿಮ್ಮಪ್ಪನವರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.