ಸಾಗರದಲ್ಲಿ ನಡೆದ ಈಡಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು. ಸಮಾಜದ ಹಿರಿಯರಾದ ಶ್ರೀ ಕಾಗೋಡು ತಿಮ್ಮಪ್ಪನವರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.