ಶಿವಮೊಗ್ಗ ನಗರದಲ್ಲಿ ನಡೆದ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಸಮಾಜದ ಈಡಿಗ ನೌಕರ ಬಂಧುಗಳು ಪಾಲ್ಗೊಂಡಿದ್ದರು.
ಮೈಸೂರಿನಲ್ಲಿ ನಡೆದ ಸದಸ್ಯತ್ವ ಅಭಿಯಾನದಲ್ಲಿ ಜಿಲ್ಲೆಯ ಈಡಿಗ ನೌಕರ ಬಂಧುಗಳು ಸದಸ್ಯತ್ವ ಅರ್ಜಿ ಭರ್ತಿ ಮಾಡಿ ಸದಸ್ಯರಾದರು.
ಮಂಡ್ಯ ಜಿಲ್ಲೆಯಲ್ಲಿ ನಡೆದ ಸದಸ್ಯತ್ವ ಅಭಿಯಾನದಲ್ಲಿ ನೌಕರ ಬಂಧುಗಳು ಪಾಲ್ಗೊಂಡಿದ್ದರು.
ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಕೆಂಗೇರಿ ನಾರಾಯಣ ಗುರು ಕಾರ್ಯಕ್ರಮದಲ್ಲಿ ಭಾಗವಹಿಸಿ ನೌಕರರ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಯಿತು
ಮಂಗಳೂರಿನಲ್ಲಿ ನಡೆದ ಸದಸ್ಯತ್ವ ಅಭಿಯಾನ.
ತುಮಕೂರು ಜಿಲ್ಲೆಯಲ್ಲಿ ನಡೆದ ಸದಸ್ಯತ್ವ ಅಭಿಯಾನದಲ್ಲಿ ನೌಕರ ಬಂಧುಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು.
ಚಿಕ್ಕಮಗಳೂರು ನಗರದಲ್ಲಿ ನಡೆದ ಸದಸ್ಯತ್ವ ಅಭಿಯಾನ.
ಹಾವೇರಿ ಜಿಲ್ಲೆಯಲ್ಲಿ ನಡೆದ ಸದಸ್ಯತ್ವ ಅಭಿಯಾನ.
ವಿಜಯಪುರ ನಗರದಲ್ಲಿ ನಡೆದ ಸದಸ್ಯತ್ವ ಅಭಿಯಾನ.
ರಾಯಚೂರು ನಗರದಲ್ಲಿ ನಡೆದ ಸದಸ್ಯತ್ವ ಅಭಿಯಾನ.